ಕೊರೊನಾ ನಿಯಂತ್ರಣದಲ್ಲಿದ್ದರೂ ಶುರುವಾಗದ 100 ಬಸ್ ಸೇವೆ!

ಕೋವಿಡ್‌ ಸಂದರ್ಭದಲ್ಲಿ ಕೆಲವು ಅವಧಿವರೆಗೆ ಬಸ್‌ಗಳ ಸಂಚಾರಕ್ಕೆ ನಿರ್ಬಂಧವಿತ್ತು. ಬಳಿಕ ಬಸ್‌ಗಳ ಸಂಚಾರ ಆರಂಭಗೊಂಡರೂ ಕೋವಿಡ್‌ ಭಯದಿಂದಾಗಿ ಪ್ರಯಾಣಿಕರ ಸಂಖ್ಯೆ ಭಾರಿ ಪ್ರಮಾಣದಲ್ಲಿಕುಸಿದಿತ್ತು. ಈ ಹಿನ್ನೆಲೆಯಲ್ಲಿನಷ್ಟದ ನೆಪ ಹೇಳಿ ಹಲವಾರು ಮಾರ್ಗಗಳಲ್ಲಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹಲವು ತಿಂಗಳ ಹಿಂದೆಯೇ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದು, ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಬಸ್‌ಗಳಲ್ಲಿಸಂಚರಿಸುವ ಪ್ರಯಾಣಿಕರ ಸಂಖ್ಯೆಯೂ ಮೊದಲಿಗಿಂತ ಹೆಚ್ಚಾಗಿದೆ. ಆದರೆ, ಬಂದ್‌ ಮಾಡಿರುವ ಬಸ್‌ಗಳ ಸಂಚಾರ ಪುನರಾರಂಭ ಮಾಡದ ಕಾರಣ, ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

from India & World News in Kannada | VK Polls https://ift.tt/7T1ESGa

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...