BBMP: ಬಿಬಿಎಂಪಿ ಕಸದ ಲಾರಿ ಡಿಕ್ಕಿ, ಮೃತ ಕುಟುಂಬಕ್ಕೆ 10 ಲಕ್ಷ ಚೆಕ್‌ ಹಸ್ತಾಂತರ

ತಾಲೂಕಿನ ಮರಳಕುಂಟೆ ಗ್ರಾಮದ ಯುವಕರಿಬ್ಬರು ಹುಲಿಕುಂಟೆ ಬಳಿ ಅಪಘಾತವಾಗಿ ಸಾವನ್ನಪ್ಪಿದ್ದ ಕುಟುಂಬಗಳಿಗೆ ತಲಾ 10 ಲಕ್ಷ ಚೆಕ್‌ ಅನ್ನು ಶಾಸಕರಾದ ವೆಂಕಟರಮಣಯ್ಯ ಮತ್ತು ಡಾ.ಕೆ. ಶ್ರೀನಿವಾಸಮೂರ್ತಿ ಜಂಟಿಯಾಗಿ ನೀಡಿ ಸಾಂತ್ವನ ಹೇಳಿದರು.

from India & World News in Kannada | VK Polls https://ift.tt/LFxzAri

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...