Bike Taxi in Bengaluru - ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ: ಮಂಗಳವಾರ ನಡೆಯಲಿರುವ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು ಮಹಾನಗರದಲ್ಲಿ ಆಟೋ ಮತ್ತು ಟ್ಯಾಕ್ಸಿ ದರಗಳು ದುಬಾರಿಯಾಗಿರುವ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು. ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಸಾಧ್ಯತೆ ಇದೆ.

from India & World News in Kannada | VK Polls https://ift.tt/0sPhdkq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...