ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವನ್ನು ಮುಕ್ತಕಂಠದಿಂದ ಹೊಗಳಿರುವ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಆಡಳಿತಾರೂಢ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯನವರ ಜನಪ್ರಿಯ ಕಾರ್ಯಕ್ರಮ ಅನ್ನಭಾಗ್ಯ ಯೋಜನೆ ನಿಲ್ಲಿಸಿ ಅಕ್ಕಿ ಬದಲು ಕಡುಬಡವರ ಖಾತೆಗೆ 50-100 ರೂ. ಹಣ ನೀಡಲು ರಾಜ್ಯ ಬಿಜೆಪಿ ಸರಕಾರ ಷಡ್ಯಂತ್ರ ರೂಪಿಸಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.
from India & World News in Kannada | VK Polls https://ift.tt/Eh8AFWC