2 ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ಚಿಕಿತ್ಸೆ ಫಲಿಸದೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2 ದಿನದಿಂದ ಅನಾರೋಗ್ಯಗೊಂಡಿದ್ದ ಪ್ರಧಾನಿ ಮೋದಿ ತಾಯಿಗೆ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿಗೆ 100 ವರ್ಷ ವಯಸ್ಸಾಗಿತ್ತು.
from India & World News in Kannada | VK Polls https://ift.tt/1ZTwun9