CT Ravi- ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ನೂತನ ವಿಶ್ವವಿದ್ಯಾಲಯ ಮಂಜೂರು: ಸಿಟಿ ರವಿ ವಿಶ್ವಾಸ

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ನೂತನ ವಿಶ್ವವಿದ್ಯಾಲಯ ಮಂಜೂರು ಆಗುವ ಸಾಧ್ಯತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ. ತೇಗೂರು ಬಳಿಯ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಾಮಗಾರಿ ನಡೆಯುತ್ತಿರುವ ಕಟ್ಟಡದಲ್ಲೇ ನೂತನ ತರಗತಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ್ದಾರೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯ ಕಾಲೇಜುಗಳು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಅಧೀನಕ್ಕೊಳಪಟ್ಟಿವೆ.

from India & World News in Kannada | VK Polls https://ift.tt/Au7YeGH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...