ಬಿಜೆಪಿ ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ನಮ್ಮ ವಿರುದ್ಧ ಸುಳ್ಳುಗಳನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸಂವಿಧಾನ ವಿರೋಧಿ ಎನ್ನುವುದು ಅವರು ಹೇಳುವ ಮೊದಲ ಸುಳ್ಳು. ಆದರೆ ಸಂವಿಧಾನ ಗೌರವ ದಿವಸ್ ಪ್ರಾರಂಭವಾಗಿದ್ದೇ ಮೋದಿ ಅವರು ಪ್ರಧಾನಿಯಾದ ನಂತರ. ಸಂವಿಧಾನಕ್ಕೆ ಗೌರವ ತಂದು ಕೊಟ್ಟದ್ದೇ ಮೋದಿ ಎಂದಿದ್ದಾರೆ.
from India & World News in Kannada | VK Polls https://ift.tt/dbvey83