India vs Sri Lanka ODI Series 2023: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಶ್ರೀಲಂಕಾ ವಿರುದ್ಧದ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ಕೈ-ಬೆರಳಿನ ಗಾಯದ ಸಮಸ್ಯೆ ಕಾರಣ ಬಾಂಗ್ಲಾದೇಶ ವಿರುದ್ಧದ ಸರಣಿಯಿಂದ ಮಧ್ಯದಲ್ಲೇ ಹೊರಬಿದ್ದಿದ್ದ ಎಂದಿನ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಹಿಂದಿರುಗಿದ್ದಾರೆ. ಅಚ್ಚರಿಯ ಸಂಗತಿ ಎಂಬಂತೆ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಮಾತ್ರ ವೈಫಲ್ಯ ಕಂಡಿದ್ದ ಅನುಭವಿ ಓಪನರ್ ಶಿಖರ್ ಧವನ್ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/wMeXlIO
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...