Mysuru-Bengaluru Express Way: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ಜನವರಿಗೆ ಬಹುತೇಕ ಸಂಚಾರಕ್ಕೆ ಸಿದ್ಧ

Mysuru-Bengaluru Express Way: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣ ಚುರುಕುಗೊಂಡಿದ್ದು, ಬೆಂಗಳೂರಿನ ಕುಂಬಳಗೋಡಿನಿಂದ ಮದ್ದೂರಿಗೆ 40 ನಿಮಿಷಗಳಲ್ಲಿ ತಲುಪಬಹುದು. ಮಾರ್ಚ್ ಒಳಗೆ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಬಳಿ ನಿರ್ಮಾಣ ಮಾಡಬೇಕಿರುವ ಫ್ಲೈಓವರ್‌ ಹೊರತುಪಡಿಸಿ ಬಹುತೇಕ ಕಾಮಗಾರಿ ಪೂರ್ಣಗೊಳ್ಳಲಿದೆ. ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆ ಒಂಬತ್ತು ಪ್ರಮುಖ ಸೇತುವೆಗಳು, 44 ಸಣ್ಣ ಸೇತುವೆಗಳು ಮತ್ತು ನಾಲ್ಕು ರೈಲು ಮೇಲ್ಸೇತುವೆಗಳನ್ನು ಹೊಂದಿದೆ.

from India & World News in Kannada | VK Polls https://ift.tt/ZmkncYR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...