ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 31ಕ್ಕೆ ರಾತ್ರಿ 9 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆವರೆಗೆ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗುತ್ತದೆ. ಇನ್ನು ಪಾನಮತ್ತರಾಗಿ ವಾಹನ ಚಾಲನೆ ಮಾಡುವವರ ಪತ್ತೆಗೆ ಡಿ.31ರಂದು ರಾತ್ರಿ ನಗರದೆಲ್ಲೆಡೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದರೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ, ವಾಹನ ಜಪ್ತಿ ಮಾಡಲಾಗುತ್ತದೆ ಎಂದು ಸಂಚಾರ ವಿಭಾಗದ ವಿಶೇಷ ಆಯುಕ್ತ ಡಾ.ಎಂ.ಎ.ಸಲೀಂ ಎಚ್ಚರಿಕೆ ನೀಡಿದ್ದಾರೆ. ವೀಲಿಂಗ್ ಮತ್ತು ಡ್ರಾಗ್ ರೇಸ್ ಮಾಡುವವರ ವಿರುದ್ಧವೂ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
from India & World News in Kannada | VK Polls https://ift.tt/Llp2IUy
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಬಾರಿಗೆ ಗೋಲ್ಡನ್ ಡಕ್ಗೆ ಬಲಿಯಾಗಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ...
-
ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನ...
-
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರು...
-
ಕನ್ನಡದ ಶ್ರೇಷ್ಟ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಅವರಿಗೆ ಈವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದಕ್ಕೆ ಸ್ಯಾಂಡಲ್ವುಡ್ ದಿಗ್ಭ್ರಮೆ ವ್ಯಕ್ತಪಡಿಸಿದೆ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...