Weather Forecast: ಮ್ಯಾಂದೊಸ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದೆ. ಇಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದ್ದು, ಮೈ ಕೊರೆಯುವ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ
from India & World News in Kannada | VK Polls https://ift.tt/z2WnBXo