ಸುಮಾರು 500 ವರ್ಷಗಳ ಇತಿಹಾಸವಿರುವ ಮುರುಡೇಶ್ವರ ರಥೋತ್ಸವ ಶುಕ್ರವಾರ ಅದ್ಧೂರಿಯಾಗಿ ನೇರವೇರಲಿದೆ. ಮುರುಡೇಶ್ವರ ರಥೋತ್ಸವ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದ್ದು, ದೇವತೆಗಳೇ ಬಂದು ರಥೋತ್ಸವವನ್ನು ನಡೆಸುತ್ತಿದ್ದರು ಎಂಬ ಪ್ರತೀತಿ ಇದೆ. ಓಲಗ ಮಂಟಪ ದೇವತೆಗಳ ಒಡ್ಡೋಲಗದ ಕೇಂದ್ರವಾಗಿತ್ತು. ಮಾಡಿದ ಪಾಪಗಳೆಲ್ಲವೂ ಶಿವನ ಸಾನ್ನಿಧ್ಯದಲ್ಲಿ ತೊಳೆದು ಹೋಗಲಿ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಮೊದಲು ವೀರಮಾಸ್ತಿಗೆ ಮೊದಲ ಪೂಜೆ ನೆರವೇರಲಿದೆ. ಮುರುಡೇಶ್ವರ ರಥೋತ್ಸವಕ್ಕೆ ಮುನ್ನ ಇಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಮುರುಡೇಶ್ವರ ರಥೋತ್ಸವದಲ್ಲಿ ಮುರುಡೇಶ್ವರ ಮಾತ್ರವಲ್ಲ ಅಕ್ಕಪಕ್ಕದ ಗ್ರಾಮಗಳ ಜನರು ಪಾಲ್ಗೊಂಡು ಶಿವನ ಸ್ಮರಣೆ ಮಾಡುತ್ತಾರೆ.
from India & World News in Kannada | VK Polls https://ift.tt/Bae1Nnb
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಬಾರಿಗೆ ಗೋಲ್ಡನ್ ಡಕ್ಗೆ ಬಲಿಯಾಗಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ...
-
ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನ...
-
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರು...
-
ಕನ್ನಡದ ಶ್ರೇಷ್ಟ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಅವರಿಗೆ ಈವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದಕ್ಕೆ ಸ್ಯಾಂಡಲ್ವುಡ್ ದಿಗ್ಭ್ರಮೆ ವ್ಯಕ್ತಪಡಿಸಿದೆ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...