ಅತ್ಯುತ್ತಮ ತೊಗರಿ ಇಳುವರಿಯನ್ನು ಸಾಧಿಸಿರುವ ರಾಜ್ಯದ ಮೂವರು ರೈತರಿಗೆ ಪ್ರತಿ ವರ್ಷ ರಾಜ್ಯಮಟ್ಟದ ತೊಗರಿ ಬೆಳೆ ಕೃಷಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಬಾರಿ ಈ ಮೂರೂ ಪ್ರಶಸ್ತಿಗಳು ದಾವಣಗೆರೆಯ ರೈತರಿಗೇ ಸಂದಿರುವುದು ಜಿಲ್ಲೆಯ ಸಮಸ್ತ ನಾಗರಿಕರಿಗೆ ಹೆಮ್ಮೆಯ ವಿಚಾರ. ಚನ್ನಗಿರಿ ತಾಲೂಕು ಮಾದಾಪುರ ಗ್ರಾಮದ ವಿರೂಪಾಕ್ಷಪ್ಪ ಪ್ರಥಮ, ಇದೇ ತಾಲೂಕಿನ ನೀತಿಗೆರೆ ಗ್ರಾಮದ ವೀರಾಚಾರಿ ದ್ವಿತೀಯ ಹಾಗೂ ಹರಿಹರ ತಾಲೂಕು ರಾಮತೀರ್ಥ ಗ್ರಾಮದ ಎಸ್. ಸೋಮಪ್ಪ ತೃತೀಯ ಸ್ಥಾನ ಪಡೆದಿರುವ ರೈತರು.
from India & World News in Kannada | VK Polls https://ift.tt/sJehHtj
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...