ದಕ್ಷಿಣ ಕನ್ನ ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳಲ್ಲಿ 47, 174 ಮಂದಿಯನ್ನು ಹೊಸ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಮತದಾರರ ಪಟ್ಟಿಗಳನ್ನು ಎಲ್ಲ ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದು, ಮತದಾರರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಹಾಗೂ ಎಲ್ಲ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ವಿಶೇಷ ಪರಿಷ್ಕರಣೆ ಮುಕ್ತಾಯಗೊಂಡಿದ್ದರೂ ನಿರಂತರ ಪರಿಷ್ಕರಣೆ ಎಂದಿನಂತೆ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಹಿಂದಿನ ಪಟ್ಟಿ ಪ್ರಕಾರ 9,845 ಯುವ ಮತದಾರರಿದ್ದು ಈಗ 15,414 ಮಂದಿ ಸೇರ್ಪಡೆಗೊಳಿಸಲಾಗಿದೆ.
from India & World News in Kannada | VK Polls https://ift.tt/HtLihW8
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...