ಬೆಳಗಾವಿಯ ತರಕಾರಿ ಮಳಿಗೆಗಳು ಫಲಾನುಭವಿಗಳಿಗೆ ದೊರೆಯದೆ ಧೂಳು ತಿನ್ನುತ್ತಿವೆ. 5.45 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಫುಟ್ಪಾತ್, ಚರಂಡಿ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ತರಕಾರಿ ಮಳಿಗೆಗಳು ಸೇರಿ ಇನ್ನಿತರ ಅಭಿವೃದ್ಧಿ ಕೈಗೊಳ್ಳಲಾಗಿದೆ. ಬಸವೇಶ್ವರ ವೃತ್ತದ ಬಳಿ ಸುಸಜ್ಜಿತವಾದ 140 ತರಕಾರಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಈ ಎಲ್ಲ ಕಾಮಗಾರಿ ಪೂರ್ಣವಾಗಿ ಐದು ತಿಂಗಳಾಗಿದ್ದರೂ ಫಲಾನುಭವಿಗಳಿಗೆ ದೊರೆಯದಿರುವುದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತರಕಾರಿ ಮಳಿಗೆಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲು ಪತ್ರ ರವಾನಿಸಲಾಗಿದೆ. ಆದರೆ, ಪಾಲಿಕೆಯಿಂದ ಯಾವುದೇ ಉತ್ತರ ಬಂದಿಲ್ಲವೆಂಬುದು ಸ್ಮಾರ್ಟ್ಸಿಟಿ ಅಧಿಕಾರಿಗಳ ಆರೋಪ.
from India & World News in Kannada | VK Polls https://ift.tt/KxJFqP7
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...