Amit Shah arrived to Hubballi: ಅಮಿತ್ ಶಾ ಅವರು ಶುಕ್ರವಾರ ರಾತ್ರಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ತಲುಪಿದರು. ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮುಖಂಡರು ಸ್ವಾಗತ ಕೋರಿದರು. ಖಾಸಗಿ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆಯಲಿರುವ ಅವರು, ಶನಿವಾರ ಬೆಳಿಗ್ಗೆ ಧಾರವಾಡ, ಹುಬ್ಬಳ್ಳಿ ಕುಂದಗೋಳ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
from India & World News in Kannada | VK Polls https://ift.tt/LeJXEsF