ಹಾಸನ ಜಿಲ್ಲೆಯ ಬೆಳ್ಳಾವರ ಗ್ರಾಮದ ಸುತ್ತಮುತ್ತಲ ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕು ಅಂದರೆ ನಿತ್ಯ ಪರದಾಡುವಂತಾಗಿದೆ. ಸಮರ್ಪಕ ರಸ್ತೆ ಇಲ್ಲದಿದ್ದರೂ ಕಲ್ಲುಗುಂಡಿಗಳಲ್ಲಿಅದೊಂದು ಬಸ್ ಮಾತ್ರ ಗ್ರಾಮಕ್ಕೆ ಬರುತ್ತಿತ್ತು. ಆದರೆ, ಈಗ ಉತ್ತಮ ರಸ್ತೆ ಇದ್ದರೂ, ಸಾಕಷ್ಟು ಪ್ರಯಾಣಿಕರಿದ್ದರೂ ಬಸ್ ವ್ಯವಸ್ಥೆ ಮಾತ್ರ ಇಲ್ಲ. ಬಸ್ ಬಾರದೆ ನಗರಕ್ಕೆ ವಿದ್ಯಾಭ್ಯಾಸಕ್ಕೆಂದು ತೆರಳುವ ನೂರಾರು ವಿದ್ಯಾರ್ಥಿಗಳು, ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ರೈತರು, ರೋಗಿಗಳು, ವೃದ್ಧರು ಸೇರಿದಂತೆ ಹತ್ತಳ್ಳಿ ಗ್ರಾಮದ ಸಾರ್ವಜನಿಕರು ಹರಸಾಹಸ ಪಡುವಂತಾಗಿದೆ.
from India & World News in Kannada | VK Polls https://ift.tt/WZGwReD
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...