ಬಿಎಂಟಿಸಿಗೆ ಡ್ರೈವರ್ ಕೊರತೆ ಕಾಡುತ್ತಿದೆ. ನಿಗಮವು 6800 ಬಸ್ಗಳನ್ನು ಹೊಂದಿದ್ದು, ಚಾಲಕರ ಅಭಾವದಿಂದಾಗಿ ನಿತ್ಯ 5565 ಬಸ್ಗಳನ್ನಷ್ಟೇ ಓಡಿಸುತ್ತಿದೆ. ಹೀಗಾಗಿ ಟೆಂಡರ್ ಕರೆಯಲಾಗಿದ್ದು, ಭಾರಿ ವಾಹನ, ಸರಕು ಸಾಗಣೆ ವಾಹನ ಚಲಾಯಿಸಿದ ಅನುಭವ ಕಡ್ಡಾಯ ಎಂದು ಷರತ್ತು ವಿಧಿಸಲಾಗಿದೆ. ಕೋಟ್ಯಂತರ ರೂ. ನಷ್ಟದಿಂದ ನಲುಗಿ ಹೋಗಿರುವ ಬಿಎಂಟಿಸಿಯ ಆರ್ಥಿಕ ಪರಿಸ್ಥಿತಿಯು ಕೋವಿಡ್ ಬಳಿಕ ಮತ್ತಷ್ಟು ಹದಗೆಟ್ಟಿದೆ.
from India & World News in Kannada | VK Polls https://ift.tt/pHAWrzx
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಪೆಸಿಫಿಕ್ ಮಹಾಸಾಗರಕ್ಕೆ ಅಮೆರಿಕ ತನ್ನ ಮೂರು ಅಣ್ವಸ್ತ್ರ ಯುದ್ಧ ಹಡಗುಗಳನ್ನು ರವಾನಿಸಿದೆ. ತನ್ನ 11 ಅಣ್ವಸ್ತ್ರ ಯುದ್ಧ ಹ...
-
ರಷ್ಯಾ - ಉಕ್ರೇನ್ ಸಂಘರ್ಷದಿಂದ ಜಾಗತಿಕವಾಗಿ ಗೋಧಿ ರಫ್ತಿನಲ್ಲಿ ಏರುಪೇರು ಉಂಟಾಗಿದ್ದು, ಇದನ್ನೇ ಅವಕಾಶವನ್ನಾಗಿ ಪರಿವರ್ತನೆ ಮಾಡಿಕೊಂಡು ಜಾಗತಿಕವಾಗಿ ಗೋಧಿ ರಫ್ತಿನಲ್ಲಿ...