India vs New Zealand 1st T20I Highlights: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಏಕದಿನ ಕ್ರಿಕೆಟ್ ಸರಣಿಯಲ್ಲಿ ಅಧಿಕಾರಯುತ ಪ್ರದರ್ಶನ ನೀಡಿದ್ದ ಭಾರತ ತಂಡ ಇದೀಗ ಟಿ20 ಸರಣಿಯ ಮೊದಲ ಹಣಾಹಣಿಯಲ್ಲಿ ತನ್ನದೇ ತಪ್ಪುಗಳಿಗೆ ಭಾರಿ ಬೆಲೆ ತೆತ್ತಿತು. ಅದರೂ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಕಿವೀಸ್ ತಂಡ 176/6 ರನ್‌ಗಳ ಸವಾಲಿನ ಮೊತ್ತ ದಾಖಲಿಸುವ ಅವಕಾಶ ಮಾಡಿಕೊಟ್ಟು ಬೆಪ್ಪಾಯಿತು. ಅರ್ಷದೀಪ್ ಸಿಂಗ್ ಒಬ್ಬರೇ 51 ರನ್ ಹೊಡೆಸಿಕೊಂಡರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/jEOFlyV