Police FIR against NCC: ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವಿಗೀಡಾದ ದುರ್ಘಟನೆಯ ಬೆನ್ನಲ್ಲೇ ಕಾಮಗಾರಿ ಗುತ್ತಿಗೆ, ಗುಣಮಟ್ಟ ಹಾಗೂ ಕಮಿಷನ್ ಬಗ್ಗೆ ಚರ್ಚೆ ಜೋರಾಗಿದೆ. ದೇಶದಾದ್ಯಂತ ಸುದ್ದಿಯಾಗಿರುವ ಈ ಘಟನೆಯ ಬಗ್ಗೆ ವರದಿ ನೀಡುವಂತೆ ಕೇಂದ್ರದಿಂದಲೂ ಬಿಎಂಆರ್‌ಸಿಎಲ್‌ಗೆ ಕರೆ ಬಂದಿದೆ. ಸಂತ್ರಸ್ತರ ದೂರನ್ನು ಆಧರಿಸಿ ಪೊಲೀಸರು ಈಗಾಗಲೇ ಕಾಮಗಾರಿ ಗುತ್ತಿಗೆ ಪಡೆದಿರುವ ಎನ್‌ಸಿಸಿ ಸಂಸ್ಥೆ ಹಾಗೂ ಎಂಜಿನಿಯರ್‌ಗಳು, ಮೇಲ್ವಿಚಾರಕರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಸರಕಾರದ ಸೂಚನೆಯ ಹಿನ್ನೆಲೆ ಬಿಎಂಆರ್‌ಸಿಎಲ್ ಕೂಡ ಕಠಿಣ ಕ್ರಮಕ್ಕೆ ಮುಂದಾಗಿದೆ.
from India & World News in Kannada | VK Polls https://ift.tt/BrYjmKS
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಪೆಸಿಫಿಕ್ ಮಹಾಸಾಗರಕ್ಕೆ ಅಮೆರಿಕ ತನ್ನ ಮೂರು ಅಣ್ವಸ್ತ್ರ ಯುದ್ಧ ಹಡಗುಗಳನ್ನು ರವಾನಿಸಿದೆ. ತನ್ನ 11 ಅಣ್ವಸ್ತ್ರ ಯುದ್ಧ ಹ...