Inaugural Edition Of SA20 2023: ಚೊಚ್ಚಲ ಆವೃತ್ತಿಯ ದಕ್ಷಿಣ ಆಫ್ರಿಕಾ ಟಿ20 ಕ್ರಿಕೆಟ್ ಟೂರ್ನಿ ಜನವರಿ 10ರಂದು ಶುರುವಾಗಲಿದೆ. ಟೂರ್ನಿಯ ತಂಡಗಳನ್ನು ಇಂಡಿಯನ್ ಪ್ರೀಮಿಯರ್ ಲೀಗ್ನ ಫ್ರಾಂಚೈಸಿಗಳೇ ಖರೀದಿ ಮಾಡಿದೆ. ಈ ಬಗ್ಗೆ ಮಾತನಾಡಿರುವ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿ'ವಿಲಿಯರ್ಸ್, ಈ ಬಾರಿ ಯುವ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಅವರ ಆಟ ಕಾಣಲು ಬಹಳಾ ಕುತೂಹಲದಿಂದ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. 19 ವರ್ಷದ ಯುವ ಬ್ಯಾಟರ್ ಎಂಐ ಕೇಪ್ ಟೌನ್ ತಂಡದ ಪರ ಬ್ಯಾಟ್ ಬೀಸಲಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/cuE4XnA
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...