ರಾಜ್ಯದಲ್ಲಿ ವಿಭಾಗವಾರು ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಮಾತ್ರ ಆಹಾರ ಮತ್ತು ನೀರು ವಿಶ್ಲೇಷಣೆ ಪ್ರಯೋಗಾಲಯ ಇರೋದು. ಜಿಲ್ಲೆಗೊಂದರಂತೆ ಇಂತಹ ತಪಾಸಣಾ ಲ್ಯಾಬ್‌ಗಳನ್ನು ತೆರೆಯಬೇಕೆಂದು ಹಲವು ವರ್ಷಗಳಿಂದ ಪ್ರಸ್ತಾಪವಿದ್ದರೂ ಬೇಡಿಕೆ ಮಾತ್ರ ಇನ್ನೂ ಈಡೇರಲಿಲ್ಲ. ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ 139ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ವರದಿಯಾಗಿತ್ತು. ಇವರು ಸೇವಿಸಿದ ಆಹಾರಗಳನ್ನು ಪರೀಕ್ಷೆಗಾಗಿ ಬೆಂಗಳೂರಿನಲ್ಲಿರುವ ಆಹಾರ ಮತ್ತು ನೀರು ವಿಶ್ಲೇಷಣಾ ಪ್ರಯೋಗಾಲಯ ಲ್ಯಾಬ್‌ಗೆ ಕಳುಹಿಸಿಕೊಡಲಾಗಿದೆ. ವರದಿಗೆ ಕನಿಷ್ಠ ಒಂದು ವಾರ ಕಾಯಬೇಕಿದೆ.
from India & World News in Kannada | VK Polls https://ift.tt/RYJ9dSy
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಬಾರಿಗೆ ಗೋಲ್ಡನ್ ಡಕ್ಗೆ ಬಲಿಯಾಗಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ...
-
ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನ...
-
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರು...
-
ಕನ್ನಡದ ಶ್ರೇಷ್ಟ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಅವರಿಗೆ ಈವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದಕ್ಕೆ ಸ್ಯಾಂಡಲ್ವುಡ್ ದಿಗ್ಭ್ರಮೆ ವ್ಯಕ್ತಪಡಿಸಿದೆ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...