ರಣ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಮಂಗಳೂರಿನಲ್ಲಿ ಮಕ್ಕಳಿಂದ ಹಿಡಿದು ದೊಡ್ಡವರಲ್ಲೂ ಚಿಕನ್ ಫಾಕ್ಸ್ ಕಾಣಿಸಿಕೊಳ್ಳುತ್ತಿದೆ. ಮುಂಜಾಗ್ರತ ಕ್ರಮವಾಗಿ ಇದೆಲ್ಲದರಿಂದ ದೂರ ಇರಬೇಕಂದ್ರೆ ಶುಚಿತ್ವದ ಕಡೆಗೆ ಹೆಚ್ಚು ಗಮನ ಹರಿಸುವುದು ಒಳಿತು. ಉಸಿರಾಟದ ಮೂಲಕ, ಅನಾರೋಗ್ಯಕರ ಆಹಾರ, ನೀರು ಸೇವನೆಯಿಂದ ಮತ್ತು ಚಿಕನ್ ಫಾಕ್ಸ್ ಇರುವ ವ್ಯಕ್ತಿಯ ನೇರ ಸಂಪರ್ಕದಿಂದ ಹರಡುತ್ತದೆ. ಜ್ವರ, ಶೀತ, ತಲೆನೋವು, ಎಲ್ಲಾ ಚಿಕನ್ ಪಾಕ್ಸ್‌ನ ಮೊದಲು ಕಂಡು ಬರುವ ಸೂಚನೆ. ಎರಡನೇ ದಿನ ಮುಖ ಮತ್ತು ಶರೀರದಲ್ಲಿ ಸಣ್ಣ ಸೆಕೆ ಬೊಕ್ಕೆಗಳಂತೆ ಕಾಣಿಸಿಕೊಳ್ಳುತ್ತೆ.
from India & World News in Kannada | VK Polls https://ift.tt/dn5NPjO