ರಾಜ್ಯದಲ್ಲಿ ಸಂಕಷ್ಟ ಪರಿಹಾರ ಯೋಜನೆಯಡಿ ಫಲಾನುಭವಗಳಿಗೆ 1.90 ಕೋಟಿ ರೂ. ಪರಿಹಾರ ಪಾವತಿಸುವುದು ಬಾಕಿ ಇದೆ. ಅದಕ್ಕೆ ಅನುದಾನ ಒದಗಿಸುವಂತೆ ಮೀನುಗಾರಿಕೆ ಇಲಾಖೆಯು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ, ಆರ್ಥಿಕ ಇಲಾಖೆಯು ದೋಣಿಗಳಿಗೆ ಡೀಸೆಲ್ ಭರ್ತಿ ಸಮಯದಲ್ಲಿಯೇ ಡೀಸೆಲ್ ವಿತರಣೆ ಪ್ರಮಾಣದ ಶೇ.1.5ರಷ್ಟು ಹಣವನ್ನು ಮೀನುಗಾರರಿಂದ ಕಡ್ಡಾಯವಾಗಿ ಸಂಗ್ರಹ ಮಾಡುವಂತೆ ಸೂಚಿಸಿದೆ. ಡೀಸೆಲ್ ದರ ದುಬಾರಿಯಾಗಿರುವ ಹೊತ್ತಲ್ಲಿ ಈಗ ಮತ್ತಷ್ಟು ಶುಲ್ಕ ಹೇರಿಕೆ ಮಾಡಿರುವುದು ಮೀನುಗಾರರ ಆಕ್ಷೇಪಕ್ಕೆ ಕಾರಣವಾಗಿದೆ. ಸಬ್ಸಿಡಿ ಡೀಸೆಲ್ ಮೇಲೆ ಶುಲ್ಕ ಹೇರುವ ಮೂಲಕ ಮೀನುಗಾರರಿಗೆ ಗಾಯದ ಮೇಲೆ ಬರೆ ಎಳೆದಿದೆ.
from India & World News in Kannada | VK Polls https://ift.tt/gIOLatB
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...