ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಕುಮಟಾ ಕ್ಷೇತ್ರದಲ್ಲಿ ಈಗಲೂ ಹಾಲಿ ಶಾಸಕ ದಿನಕರ ಶೆಟ್ಟಿ ಅವರ ಮನೆತನದವರೇ ಕ್ಷೇತ್ರದಲ್ಲಿ ಪ್ರಭಾವ ಉಳಿಸಿಕೊಂಡಿದ್ದಾರೆ. ಆದರೆ ದಿನಕರ್ ಶೆಟ್ಟಿ ಇದೇ ನನ್ನ ಕೊನೆ ಚುನಾವಣೆ ಅನ್ನುತ್ತಿದ್ದು, ಹಾಲಿ ಶಾಸಕರಿಗೆ ಟಿಕೆಟ್ ಆಕಾಂಕ್ಷಿಗಳ ಕಾಟ ಜೋರಾಗಿದೆ. ಅತ್ತ ಮತೊಂದೆಡೆ ಎಚ್ ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆ ಜೆಡಿಎಸ್‌ಗೆ ಹೊಸ ಹುರುಪು ನೀಡಿದೆ.
from India & World News in Kannada | VK Polls https://ift.tt/9Lr3hQ7