Ravindra Jadeja's Wife opens Up His husband Comeback: ಆಸ್ಟ್ರೇಲಿಯಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಿದ ಟೀಮ್ ಇಂಡಿಯಾ ಆಲ್ರೌಂಡರ್ ರವಿಂದ್ರ ಜಡೇಜಾ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ಅವರು 17 ವಿಕೆಟ್ಗಳು ಹಾಗೂ 96 ರನ್ ಗಳಿಸಿದ್ದಾರೆ. ಇದೀಗ ತಮ್ಮ ಪತಿಯ ಕಮ್ಬ್ಯಾಕ್ ಬಗ್ಗೆ ಮಾತನಾಡಿದ ರಿವಾಬಾ ಜಡೇಜಾ, ರವೀಂದ್ರ ಜಡೇಜಾಗೆ ಹೆಚ್ಚು ಮಾತನಾಡುವುದು ಇಷ್ಟವಿಲ್ಲ. ಅವರಿಗೆ ಕ್ರಿಕೆಟ್ ಅಂದರೆ ತುಂಬಾ ಇಷ್ಟ ಎಂದು ಹೇಳಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/K7ATBaS
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...