Ready to expand Kempegowda International Airport: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇವನಹಳ್ಳಿಯಲ್ಲಿ ಚಾಲನೆ ನೀಡಿದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಭಾಗಗಳಿಂದ ಬಿಜೆಪಿ ರಥಯಾತ್ರೆ ಆರಂಭಿಸುತ್ತಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ಮತ್ತಷ್ಟು ವಿಸ್ತರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರವು ಸಿದ್ಧವಿದೆ ಎಂದು ಅಮಿತ್ ಶಾ ಹೇಳಿದರು. ದೇವನಹಳ್ಳಿಯಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿತ್ತು. ಬ್ಯಾನರ್ ಮತ್ತು ಫ್ಲೆಕ್ಸ್‌ಗಳ ಹಾವಳಿಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
from India & World News in Kannada | VK Polls https://ift.tt/4YXPtJ2
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...