ರಾಜ್ಯದ ಜನ ಶ್ರೀಮಂತರಾದರೆ, ರಾಜ್ಯವೂ ಶ್ರೀಮಂತವಾಗುತ್ತದೆ. ಆದ್ದರಿಂದ ಎಲ್ಲ ಜನಪರ, ಜನಕಲ್ಯಾಣದ ಯೋಜನೆಗಳನ್ನು ಹಮ್ಮಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ದಿ ಸಾಧ್ಯ. ಸರ್ಕಾರದ ಕಾರ್ಯಕ್ರಮಗಳ ಲಾಭ ಪಡೆದು ಜನರ ಜೀವನಮಟ್ಟ ಸುಧಾರಿಸುವುದೇ ಸರ್ಕಾರದ ಗುರಿಯಾಗಿದೆ. ಯೋಜನೆಗಳ ಫಲಾನುಭವಿಗಳಿಗೆ ನೇರವಾಗಿ ಧನಸಹಾಯ ತಲುಪಿಸಲು ಫಲಾನುಭವಿಗಳ ಸಮ್ಮೇಳನವನ್ನು ನಡೆಸಲಾಗಿದೆ. ಇಂತಹ ಸಮ್ಮೇಳನಗಳಿಂದ ಜನರ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದರು. ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳಾಗಿವೆ. ನಮ್ಮ ಯೋಜನೆಗಳು ರಾಜ್ಯ ಜನರಿಗೆ ತಲುಪಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
from India & World News in Kannada | VK Polls https://ift.tt/5FA7GBr
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...