Bible teaching for students in Madhya Pradesh: ಶಾಲೆಯಲ್ಲಿ ಪಾಠದ ಜೊತೆಗೆ ಬೈಬಲ್ ಅನ್ನೂ ಬೋಧಿಸುವ ಮೂಲಕ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನ ಮಾಡಿರುವುದು ಹಾಗೂ ಅವರನ್ನು ಚರ್ಚ್ಗೆ ಕರೆದೊಯ್ದಿರುವ ಆರೋಪಗಳ ಮೇಲೆ ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಸ್ಟೆಲ್ನ ಅಧೀಕ್ಷಕರನ್ನು ಬಂಧಿಸಲಾಗಿದ್ದು, ಮುಖ್ಯೋಪಾಧ್ಯಾಯ ತಲೆ ಮರೆಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್, ಬಾಲ ಕಾರ್ಮಿಕ ಕಾಯ್ದೆ, ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
from India & World News in Kannada | VK Polls https://ift.tt/W0UYk9q
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...