ಮೀಸಲಾತಿ ಪರಿಷ್ಕರಿಸಲು ಸರ್ಕಾರದ ಬಳಿ ಯಾವ ವಿಶ್ವಾಸಾರ್ಹ ಮಾಹಿತಿ ಇದೆ?: ಸರಕಾರಕ್ಕೆ ಸಿದ್ದರಾಮಯ್ಯ ಸವಾಲು

ರಾಜ್ಯ ಬಿಜೆಪಿ ಸರಕಾರ ಮೀಸಲಾತಿ(Reservation) ಪರಿಷ್ಕರಿಸಿರುವುದನ್ನು ವಿರೋಧಿಸಿ ಸರಣಿ ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಮೀಸಲಾತಿ ಪರಿಷ್ಕರಿಸಲು ಸರ್ಕಾರದ ಬಳಿ ಯಾವ ವಿಶ್ವಾಸಾರ್ಹ ಮಾಹಿತಿ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಹಿಂದೆ ಮಹಾಾರಾಷ್ಟ್ರ ಮತ್ತು ಹರಿಯಾಣ ಸರಕಾರಗಳು ಮೀಸಲಾತಿ ಪರಿಷ್ಕರಿಸಲು ಹೊರಟಾಗ ಸುಪ್ರೀಂ ಕೋರ್ಟು ವಜಾಗೊಳಿಸಿತ್ತು. ಜಾತಿ ಧರ್ಮಗಳ ನಡುವೆ ಜಗಳ ಹಚ್ಚುವ ಸಲುವಾಗಿ ದುರುದ್ದೇಶದ ಮತ್ತು ತಪ್ಪು ಮಾಹಿತಿ ಆಧರಿಸಿ ಈ ಸರಕಾರ ಮೀಸಲಾತಿ ಪರಿಷ್ಕರಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/NuY3qMk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...