ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಂತಾರಾಜ್ಯ ಗಡಿಗಳ ಮೇಲೆ ಕಣ್ಗಾವಲು; ದಕ್ಷಿಣ ಕನ್ನಡದ ಕರ್ನಾಟಕ- ಕೇರಳ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ತಪಾಸಣೆ

ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕರ್ನಾಟಕ- ಕೇರಳ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಕಣ್ಗಾವಲು ಇರಿಸಲಾಗಿದ್ದು ಬಿಗಿ ತಪಾಸಣೆ ಪ್ರಾರಂಭಿಸಲಾಗಿದೆ. ಉಭಯ ರಾಜ್ಯಗಳನ್ನು ಸಂಪರ್ಕಿಸುವ ಒಳ ರಸ್ತೆಗಳಲ್ಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಸೀಲ್ದಾರ್ ಸೇರಿದಂತೆ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿ ಮಾದರಿ ನೀತಿ ಸಂಹಿತೆಯ ಬಗೆಗಿನ ಮಾರ್ಗದರ್ಶಿ ಸೂತ್ರಗಳನ್ನು ಆಯಾ ತಾಲೂಕುಗಳಿಗೆ ಕಳುಹಿಸಿಕೊಡಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/X753wTH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...