ಲೋಕಾಯುಕ್ತ ಪೊಲೀಸ್ ಎಂದು ನಂಬಿಸಿ ಸರಕಾರಿ ಅಧಿಕಾರಿಗಳಿಗೆ ಚಳ್ಳೇಹಣ್ಣು ತಿನ್ನಿಸುತ್ತಿದ್ದ ಖತರ್ನಾಕ್ ಕಳ್ಳ ಪೊಲೀಸರ ಬಲೆಗೆ

ತನ್ನನ್ನು ತಾನು ಲೋಕಾಯುಕ್ತ ಪೊಲೀಸ್ ಎಂದು ನಂಬಿಸಿ ಸರಕಾರಿ ಅಧಿಕಾರಿಗಳಿೆಂದ ಹಣ ಪೀಕಿಸುತ್ತಿದ್ದ ವಂಚಕನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ನಾಗೇಶ್ವರ್ ರೆಡ್ಡಿ ಉಪ್ಪಲೂರ್ ಬಂಧಿತ ಆರೋಪಿ. ತೆಲುಗು, ಇಂಗ್ಲಿಷ್‌, ತಮಿಳು ಸೇರಿ ಎಂಟು ಭಾಷೆಗಳನ್ನಾಧಿಡುವ ಈತ ಈವರೆೆಗೆ 32 ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದಾನೆ. ಜೈಲಿನಿಂದ ಬಂದ ಬಳಿಕ ಮತ್ತೆ ಲೋಕಾಯುಕ್ತ, ಎಸಿಬಿ, ಸಿಸಿಬಿ ಪೊಲೀಸರ ಹೆಸರಿನಲ್ಲಿ ವಂಚಿಸುವುದು ಈತನ ಮಾಮೂಲು ವೃತ್ತಿಯಾಗಿದ್ದು ಈ ಬಾರಿ ಕೆಐಎಡಿಬಿ ಅಧಿಕಾರಿಗೆ ಬೆದರಿಸಿ ಒಂದು ಲಕ್ಷ ರೂ. ಹಣ ಪಡೆದು ವಂಚಿಸಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/dxg4F7c

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...