Brett Lee backs Umran Malik for 3rd ODI: ಆಸ್ಟ್ರೇಲಿಯಾ ವಿರುದ್ಧ ಕಳೆದ ಎರಡು ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಯುವ ವೇಗಿ ಉಮ್ರಾನ್ ಮಲಿಕ್‌ಗೆ ಮೂರನೇ ಪಂದ್ಯದಲ್ಲಿ ಅವಕಾಶ ನೀಡಬೇಕೆಂದು ಆಸೀಸ್ ಮಾಜಿ ವೇಗಿ ಬ್ರೆಟ್ ಲೀ ಆಗ್ರಹಿಸಿದ್ದಾರೆ . ಏಕೆಂದರೆ ಅವರು ಭಯಾನಕ ವೇಗವನ್ನು ತಮ್ಮ ಬೌಲಿಂಗ್‌ನಲ್ಲಿ ಹೊಂದಿದ್ದಾರೆ. ಅಂದಹಾಗೆ ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೇ ಅವರನ್ನು ಆಡಿಸಬೇಕಾಗಿತ್ತು ಎಂದು ನಾನು ಸಲಹೆ ನೀಡಿದ್ದೆ ಎಂದು ಆಸೀಸ್ ಮಾಜಿ ವೇಗಿ ತಿಳಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/VGH6WIC