Bus Strike in Karnataka: ಕರ್ನಾಟಕ ಮತ್ತೊಂದು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾಕ್ಷಿಯಾಗುತ್ತಿದೆ. ಇತ್ತಿಚೆಗಷ್ಟೇ ಸರ್ಕಾರಿ ನೌಕರರ ಮುಷ್ಕರ ನೋಡಿದ ಜನಕ್ಕೆ ಗುರುವಾರದಿಂದ ಕೆಪಿಟಿಸಿಎಲ್ ನೌಕರರ ಮುಷ್ಕರ ಕಾಡಲಿದೆ. ಇದರ ಬೆನ್ನಲ್ಲೇ ಮಾರ್ಚ್ 21ರಿಂದ ಸಾರಿಗೆ ನೌಕರರ ಮುಷ್ಕರದ ಬಿಸಿ ಜನ ಸಾಮಾನ್ಯರಿಗೆ ತಟ್ಟಲಿದೆ. ಯುಗಾದಿಗೂ ಮುನ್ನವೇ ಮುಷ್ಕರ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ಭಾರೀ ಸಮಸ್ಯೆ ಉಂಟಾಗುವುದು ಖಂಡಿತ. ಮಾರ್ಚ್ 22ರಂದು ಯುಗಾದಿ ಇದ್ದು, ವಿವಿಧ ಊರಿಗೆ ತೆರಳುವವರು ಬಸ್ ಇಲ್ಲದೇ ಸಮಸ್ಯೆ ಅನುಭವಿಸುವ ಸಾಧ್ಯತೆಯೇ ಹೆಚ್ಚು.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/EAOk09H
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...