Mangaluru to Bengaluru Train Timings Update: ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಮಂಗಳೂರು ನಡುವಿನ ರೈಲು ಪ್ರಯಾಣ ಈಗ ಮತ್ತಷ್ಟು ಸಲೀಸಲಾಗಲಿದೆ. ಈ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆ ಈಡೇರಿದ್ದು, ವೇಳಾಪಟ್ಟಿಯನ್ನು ಭಾರತೀಯ ರೈಲ್ವೇ ಪರಿಷ್ಕರಿಸಿದೆ. ಹಲವು ರೈಲುಗಳ ವೇಳಾಪಟ್ಟಿಯನ್ನು ರೈಲ್ವೇ ಇಲಾಖೆ ಪರಿಷ್ಕರಿಸಿದ್ದು, ಪ್ರಯಾಣಿಕರಿಗೆ ಸಮಯವೂ ಉಳಿತಾಯ ಆಗಲಿದೆ. ರೈಲು ಸಂಖ್ಯೆ 16540 ಪ್ರತೀ ಭಾನುವಾರ ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಡಲಿದೆ. ಗೋಮಟೇಶ್ವರ್ ಎಕ್ಸ್‌ಪ್ರೆಸ್ ವೇಳಾಪಟ್ಟಿಯಲ್ಲೂ ಕೂಡ ಬದಲಾಗಿದ್ದು, ಪ್ರಯಾಣಿಕರಿಗೆ ಅನುಕೂಲ ಆಗಲಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/EGeM5F2