ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಚಿವ ಆರ್. ಅಶೋಕ, ರಾಜ್ಯದಲ್ಲಿ ಕಾಂಗ್ರೆಸ್ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಯಿದು ಎಂದು ಹೇಳಿದ್ದಾರೆ. ಮೋದಿ ಹೊರಟುಹೋದರೆ ನಮ್ಮ ಪಕ್ಷ ಚಿಗುರಬಹುದು ಎಂದು ಕಾಂಗ್ರೆಸಿಗರು ಕನಸು ಕಾಣುತ್ತಿದ್ದಾರೆ. ಆದರೆ ಅವರ ಆಸೆ ಯಾವುದೇ ಕಾರಣಕ್ಕೂ ಈಡೇರುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಉಳಿಗಾಲವೇ ಇಲ್ಲ ಎಂದು ಅಭಿಪ್ರಾಯಪಟ್ಟರು.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/x26s4Rc