Tirupati Budget: ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 4,411 ಕೋಟಿ ರೂ. ಬಜೆಟ್‌! ಹುಂಡಿಯಿಂದ ಬಂದ ಆದಾಯ ಎಷ್ಟು?

Tirumala Tirupati Devasthanam Budget: ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್‌ 4 ಸಾವಿರ ಕೋಟಿ ರೂಪಾಯಿ ಮೀರಿದೆ. ಇದೇ ಮೊದಲ ಬಾರಿಗೆ ಬರೋಬ್ಬರಿ 4,461 ಕೋಟಿ ರೂ. ಬಜೆಟ್‌ ಮಂಡಿಸಲಾಗಿದೆ. 1933ರ ಬಳಿಕ ಮಂಡಿಸಿದ ಟಿಟಿಡಿ ಬಜೆಟ್‌ಗಳಲ್ಲಿ ಈ ವರ್ಷದ ಬಜೆಟ್‌ ದಾಖಲೆ ನಿರ್ಮಿಸಿದೆ. ಅದಲ್ಲದೇ 2022-23ರಲ್ಲಿ 1613 ಕೋಟಿ ರೂ. ಹುಂಡಿಯಿಂದಲೇ ಸಂಗ್ರಹವಾಗಿದೆ ಎಂದು ಟಿಟಿಟಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾಹಿತಿ ನೀಡಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/VfYpPym

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...