WTC Final: ಅಹಮದಾಬಾದ್‌ ಟೆಸ್ಟ್‌ ಡ್ರಾನತ್ತ, ಭಾರತ ಫೈನಲ್‌ಗೆ ತಲುಪುತ್ತಾ? ಇಲ್ಲಿದೆ ಲೆಕ್ಕಾಚಾರ!

India's WTC Final Scenarios: ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ಗೆ ಆಸ್ಟ್ರೇಲಿಯಾ ತಂಡ ಈಗಾಗಲೇ ಅರ್ಹತೆ ಪಡೆದುಕೊಂಡಿದೆ. ಭಾರತ ತಂಡಕ್ಕೆ ಇದೀಗ ಶ್ರೀಲಂಕಾ ಪೈಪೋಟಿ ನೀಡುತ್ತಿದೆ. ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಆದರೆ, ನಾಲ್ಕನೇ ಟೆಸ್ಟ್‌ ಡ್ರಾ ನತ್ತ ಮುಖ ಮಾಡಿದ್ದರಿಂದ ಭಾರತ ತಂಡದ ಫೈನಲ್‌ ಭವಿಷ್ಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್‌ ಟೆಸ್ಟ್‌ ಸರಣಿಯ ಫಲಿತಾಂಶವನ್ನು ಅವಲಂಬಿಸಿದೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/tOnJeFf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...