ಎಚ್ಚರ.... ಉದ್ಯೋಗದಾಸೆ ಹುಟ್ಟಿಸಿ ವಂಚಿಸುತ್ತಿದ್ದಾರೆ ಸೈಬರ್ ಕಳ್ಳರು: ಮಂಗಳೂರಿನ 6 ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿ ಪಂಗನಾಮ

ಮುದ್ರಾಲೋನ್, ಕೈವೈಸಿ ಪರಿಶೀಲನೆ, ಫೇಸ್ ಬುಕ್ ಜಾಹೀರಾತು ಸೇರಿದಂತೆ ಹತ್ತು ಹಲವು ರೀತಿಯಲ್ಲಿ ಅಮಾಯಕರನ್ನು ವಂಚಿಸುತ್ತಿರುವ ಸೈಬರ್ ಕಳ್ಳರು ಇದೀಗ ಉದ್ಯೋಗ ನೀಡುವ ನೆಪದಲ್ಲಿ ಬ್ಯಾಂಕ್ ಎಕೌಂಟ್ ಗಳಿಗೆ ಕನ್ನ ಹಾಕುತ್ತಿದ್ದಾರೆ. ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ 6 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಒಟ್ಟು 1.26 ಕೋಟಿ ಯಷ್ಟು ದೊಡ್ಡ ಮೊತ್ತವನ್ನು ಆನ್ ಲೈನ್ ಖದೀಮರು ಕೊಳ್ಳೆ ಹೊಡೆದಿದ್ದಾರೆ. ಹೀಗಾಗಿ ಸಾರ್ವಜನಿಕರು ಎಚ್ಚರದಿಂದ ಇರುವಂತೆ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಎಚ್ಚರಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/q1JXekn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...