ರೈತರಿಗೆ ನೀರಿನ ಸಂಕಷ್ಟ- ಭದ್ರಾ ನಾಲೆ ವ್ಯಾಪ್ತಿಯ 600 ಅಕ್ರಮ ಪಂಪ್‌ಸೆಟ್‌ಗಳು ತೆರವು

ಭದ್ರಾ ನಾಲೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿದ್ದರಿಂದ, ದಾವಣಗೆರೆ ಭಾಗದ ರೈತರಿಗೆ ಸಂಕಷ್ಟ ಎದುರಾಗಿದ್ದು, ಅನಧಿಕೃತ ಪಂಪ್‌ಸೆಟ್‌ಗಳ ತೆರವಿಗೆ ಆಗ್ರಹಿಸಲಾಗಿತ್ತು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/mLvZPRJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...