ಗಡುವು ಮುಗಿದರೂ ಆರಂಭವಾಗದ ಗಂಗಾವಳಿ ಸೇತುವೆ ಕಾಮಗಾರಿ- ಸಾರ್ವಜನಿಕರಿಂದ ತೀವ್ರ ಆಕ್ರೋಶ

ಗುತ್ತಿಗೆದಾರರು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಮಂಜಗುಣಿ-ಗಂಗಾವಳಿ ಸೇತುವೆ ನೆನೆಗುದಿಗೆ ಬಿದ್ದಿದ್ದು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/lQaLgOi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...