ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯಲ್ಲಿ ಏಪ್ರಿಲ್ 17ರಂದು ದೀಪ ಪ್ರದಾನ ಮತ್ತು ಜನ್ಮದಾತರ ಪಾದ ಪೂಜನ ಕಾರ್ಯಕ್ರಮ ನಡೆಯಿತು. ಈ ವೇಳೆ ಹತ್ತನೆಯ ತರಗತಿಯ ವಿದ್ಯಾರ್ಥಿಗಳು ತಮ್ಮ ತಂದೆತಾಯಿಯರ ಪಾದ ತೊಳೆದು ಪುಷ್ಪಾರ್ಚನೆ ಮಾಡಿದರು. ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಮಾರ್ಗದರ್ಶನದಲ್ಲಿ ಪಾದ ಪೂಜನಾ ಕಾರ್ಯಕ್ರಮ ನಡೆಯಿತು. ಈ ವೇಳೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರೆ, ಶಿಕ್ಷಕರು ವಿದ್ಯಾರ್ಥಿಗಳ ಯಶಸ್ಸಿಗೆ ಶುಭ ಹಾರೈಸಿದರು.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/tqJg1wm
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...