ಮಳೆಗೆ ಸೋರಿದ ಕೇರಳದ ಮೊದಲ ವಂದೇಭಾರತ್‌ ಎಕ್ಸ್‌ಪ್ರೆಸ್‌ ರೈಲು!

Vande Bharat Express Rain water leakage : ಕೇರಳದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಮಂಗಳವಾರ ಚಾಲನೆ ನೀಡಿದ್ದರು. ಆದರೆ, ಒಂದೇ ದಿನಕ್ಕೆ ರೈಲಿನಲ್ಲಿ ಮಳೆ ನೀರು ಸೋರಿದೆ. ಈ ಕುರಿತ ಕಾರಣವನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುತ್ತಿದೆ. ಇನ್ನೊಂದೆಡೆ ರೈಲಿನ ಮೇಲೆ ಸ್ಥಳೀಯ ಕಾಂಗ್ರೆಸ್‌ ಸಂಸದನ ಫೋಟೊ ಅಂಟಿಸಿದ್ದು, ವಿಡಿಯೋ ಸಾಕಷ್ಟು ವೈರಲ್‌ ಆಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/WKwRtYg

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...