ಜಪಾನ್‌ನಲ್ಲಿ ಒಬ್ಬ ವಿದ್ಯಾರ್ಥಿಗಾಗಿ ರೈಲು ಓಡಿಸ್ತಾರೆ.. ನೀವೇನ್‌ ಮಾಡ್ತೀರಿ: ಶಾಲೆಗೆ ಜಾಗ ನೀಡದ ಅಧಿಕಾರಿಗಳಿಗೆ ಹೈಕೋರ್ಟ್‌ ತರಾಟೆ

Karnataka High Court On School: ಶಾಲೆ ನಿರ್ಮಿಸಲು ಸ್ಥಳ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡದ ಅಧಿಕಾರಿಗಳ ವಿರುದ್ಧ ಕರ್ನಾಟಕ ಹೈಕೋರ್ಟ್‌ ಕಿಡಿಕಾರಿದೆ. ಜಪಾನ್‌ ಅನ್ನು ಉದಾಹರಣೆಯನ್ನಾಗಿ ನೀಡಿರುವ ಕೋರ್ಟ್‌ ನೀವು ಜಪಾನ್‌ನಿಂದ ಕಲಿಯುವುದು ಬಹಳಷ್ಟಿದೆ ಎಂದು ಹೇಳಿದೆ. ಬೆಂಗಳೂರು - ಮೈಸೂರು ರಸ್ತೆ ವಿಸ್ತರಣೆಗೆ ಶಾಲಾ ಕಟ್ಟಡ ತೆಗೆದುಕೊಂಡು ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡದಿದ್ದರೆ ಹೇಗೆ? ಮಕ್ಕಳ ಶಿಕ್ಷಣ ಹಕ್ಕುಗಳ ಹರಣ ಮಾಡುತ್ತಿದ್ದೀರಿ ಎಂದು ಹೈಕೋರ್ಟ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/GNvcjX3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...