BZ Zameer Ahmed Khan : ಚುನಾವಣೆ ಸಮೀಪದಲ್ಲಿಯೇ ಶಾಸಕ ಜಮೀರ್‌ಗೆ ಹೈಕೋರ್ಟ್‌ ಶಾಕ್! ಲೋಕಾಯುಕ್ತ ತನಿಖೆ ಶೀಘ್ರ

MLA Zameer Ahmed Khan FIR : ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್‌ ಮೇಲೆ ಎಫ್‌ಐಆರ್‌ ತಡೆಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/QeAodwt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...