Consumer Court : ಮೊಡವೆಗೆ ಸರಿಯಾದ ಚಿಕಿತ್ಸೆ ನೀಡದ ಕ್ಲಿನಿಕ್‌; 30 ಸಾವಿರ ಪರಿಹಾರ ಪಾವತಿಸಲು ಗ್ರಾಹಕರ ನ್ಯಾಯಾಲಯ ಆದೇಶ

Consumer Court : ಸೌಂಧರ್ಯ ಹೆಚ್ಚಿಸುತ್ತೇವೆ ಎಂಬ ಸುಳ್ಳು ಬರೆವಸೆ ಕೊಟ್ಟ ಹಣ ಸುಲಿಗೆ ಮಾಡುವ ಕ್ಲಿನಿಕ್‌ಗಳ ಸಂಖ್ಯೆ ರಾಜಧಾನಿಯಲ್ಲಿ ಹೆಚ್ಚಾಗಿದೆ. ಸದ್ಯ ಅಂತಹ ಒಂದು ಕ್ಲಿನಿಕ್‌ಗೆ ಗ್ರಾಹಕ ನ್ಯಾಯಾಲಯ ದಂಡ ವಿಧಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/7yeLQkM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...