Internal Reservation: ಹಿಂದಿನ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಬಂಜಾರ ಸಮುದಾಯದಿಂದ ಸರಕಾರಕ್ಕೆ ಎಚ್ಚರಿಕೆ

ಬಂಜಾರ, ಭೋವಿ, ಕೊರಮ, ಕೊರಚ ಸಮಾಜಗಳನ್ನು ಯಾವುದೇ ಕಾರಣಕ್ಕೆ ಎಸ್ಸಿ ಪಟ್ಟಿಯಿಂದ ಹೊರ ಹಾಕುವುದು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ರಾಜ್ಯ ಸರಕಾರ ಈ ದುಸ್ಸಾಹಸಕ್ಕೆ ಕೈ ಹಾಕಿದರೆ, ಜೇನುಗೂಡಿಗೆ ಕೈ ಹಾಕಿದಂತಾಗುವುದು ಎಂದು ಬಂಜಾರ ಸಮುದಾಯ ಖಡಕ್ ಎಚ್ಚರಿಕೆ ಕೊಟ್ಟಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/f0Xrwpc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...