Karnataka Elections Effect: ಸರಕಾರಿ ಆಸ್ಪತ್ರೆಗಳಲ್ಲಿ ಔಷಧವಿಲ್ಲ, ಅಡ್ಜೆಸ್ಟ್‌ ಮಾಡ್ಕೊಳ್ಳಿ ಎಂದ ಇಲಾಖೆ

Karnataka Elections 2023 Effect On Government Hospitals: ಸರಕಾರಿ ಆಸ್ಪತ್ರೆಗಳಲ್ಲಿ ಔಷಧಗಳಿಲ್ಲದೆರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಔಷಧ ಪೂರೈಕೆಗಾಗಿ ಕರೆಯುವ ಟೆಂಡರ್ ಅವಧಿ ಏಪ್ರಿಲ್ ತಿಂಗಳಿಗೆ ಮುಕ್ತಾಯಗೊಂಡಿರುವುದರಿಂದ ಹೊಸ ಟೆಂಡರ್ ಕರೆಯಲು ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೂ ಔಷಧ ಸಮಸ್ಯೆ ಇರಲಿದೆ ಎಂದು ಆರೋಗ್ಯ ಇಲಾಖೆ ಆಯುಕ್ತರಾದ ರಂದೀಪ್ ತಿಳಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/rZCPKhX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...