Private School Fee Hike: ಅಧಿಕ ಶುಲ್ಕ ವಸೂಲಿ ಮಾಡುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ- ಕೆಪಿಎಂಟಿಸಿಸಿ

ಕೆಲವು ಖಾಸಗಿ ಶಾಲೆಗಳು ಅಧಿಕ ಶುಲ್ಕ ಪಡೆಯುತ್ತಿರುವುದು ಮುಜುಗರಕ್ಕೀಡು ಮಾಡಿದೆ. ಶುಲ್ಕವನ್ನು ಜಾಸ್ತಿ ಮಾಡಿದರೆ ಪಾಲಕರಿಗೆ ಕಷ್ಟವಾಗುತ್ತದೆ. ಹಾಗಾಗಿ, ನಮ್ಮ ಅಧೀನದಲ್ಲಿರುವ ಶಾಲೆಗಳು ನಾವು ನಿಗದಿ ಮಾಡಿರುವ ಪ್ರಮಾಣದಲ್ಲೇ ಶುಲ್ಕ ಏರಿಕೆ ಮಾಡಬೇಕು. ಅದಕ್ಕಿಂತ ಹೆಚ್ಚು ಪಡೆದರೆ, ನಮ್ಮ ಸಂಘಟನೆಗೆ ದೂರು ನೀಡಬಹುದು ಎಂದು ಖಾಸಗಿ ಶಾಲೆಗಳ ಸಂಘಟನೆ ಪೋಷಕರಿಗೆ ತಿಳಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/C34kJT0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...