Fans Troll Dinesh Karthik for another Failure: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಬುಧವಾರದ ಪಂದ್ಯದಲ್ಲಿಯೂ ವೈಫಲ್ಯ ಅನುಭವಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ವಿರುದ್ಧ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಕಿಡಿ ಕಾರಿದ್ದಾರೆ. ಎಂಎಸ್ ಧೋನಿ ರೀತಿ ಪಂದ್ಯವನ್ನು ಮುಗಿಸಲು ನಿಮ್ಮಿಂದ ಸಾಧ್ಯವಿಲ್ಲ. ನೀವು ಮರಳಿ ಕಾಮೆಂಟರಿ ಬಾಕ್ಸ್‌ಗೆ ತೆರಳುವುದು ಒಳ್ಳೆಯದು ಎಂದು ಫ್ಯಾನ್ಸ್ ಟ್ವಿಟರ್‌ನಲ್ಲಿ ತಮಿಳುನಾಡು ಮೂಲದ ಆಟಗಾರರನ್ನು ಟ್ರೋಲ್ ಮಾಡಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/WR8PyCs
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...